Épisodes

  • ಶಿವಪೂಜೆಗೆ ಸೋಮವಾರ ಏಕೆ ಪ್ರಶಸ್ತ?
    Feb 8 2025
    ಶಿವಭಕ್ತರು ಸೋಮವಾರದಂದು ಶಿವನನ್ನು ಪೂಜಿಸುವ ವಿಶೇಷತೆ, ಶಕ್ತಿಯುತವಾಗಿ ಪ್ರತಿಷ್ಠಾಪಿಸಲ್ಪಟ್ಟ ಲಿಂಗಗಳಿಗೂ ಮತ್ತು ಸೋಮವಾರಕ್ಕೂ ಇರುವ ಸಂಬಂಧ ಮತ್ತು ಸೌರವ್ಯೂಹದೊಂದಿಗೆ ಅವುಗಳ ಸಂಬಂಧದ ಬಗ್ಗೆ ಸದ್ಗುರುಗಳು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Voir plus Voir moins
    5 min
  • ಲೈಂಗಿಕತೆ ದೈವತ್ವಕ್ಕೆ ದಾರಿಯಾಗಹುದಾ?
    Feb 6 2025
    ‘ನಮ್ಮ ಪರಮಸ್ವರೂಪವನ್ನು ಅರಿಯಲು ಲೈಂಗಿಕತೆಯನ್ನು ಒಂದು ಮಾರ್ಗವಾಗಿಸಿಕೊಳ್ಳಬಹುದೇ?’ ಎನ್ನುವ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು ಲೈಂಗಿಕತೆಯ ನಿಜ ಸ್ವರೂಪದ ಬಗ್ಗೆ ಕೆಲವು ಒಳನೋಟಗಳನ್ನು ಹಂಚಿಕೊಳ್ಳುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Voir plus Voir moins
    10 min
  • ಧ್ಯಾನ ಮಾಡಲು ಸಾಧ್ಯವಾಗದೇ ಇರಲು ಅತಿ ದೊಡ್ಡ ಕಾರಣ
    Feb 4 2025
    ಧ್ಯಾನ ಮಾಡಲು ಸಾಧ್ಯವಾಗದೇ ಇರಲು ಅತಿ ದೊಡ್ಡ ಕಾರಣ ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Voir plus Voir moins
    6 min
  • ನನ್ನ ಅಮ್ಮ - ಸದ್ಗುರು ಹೃದಯ ತುಂಬಿ ಹಂಚಿಕೊಂಡ ಕ್ಷಣಗಳು
    Jan 30 2025
    ಸದ್ಗುರುಗಳು ತಮ್ಮ ತಾಯಿಯ ಕುರಿತು ಮಾತನಾಡುತ್ತಾ, ಅವರು ಕುಟುಂಬದವರ ಬಗ್ಗೆ ತಮಗಿದ್ದ ಪ್ರೀತಿಯನ್ನು ಹೇಗೆ ಸಣ್ಣ ಸಣ್ಣ ಸಂಗತಿಗಳ ಮೂಲಕ ವ್ಯಕ್ತಪಡಿಸುತ್ತಿದ್ದರು ಎಂದು ತಿಳಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Voir plus Voir moins
    6 min
  • ಧ್ಯಾನ ಮಾಡುವುದರಿಂದ ಸಿಗುವ ಪ್ರಯೋಜನಗಳು ಏನು?
    Jan 28 2025
    ಕೆಲವರು ಸಂತೋಷದ ಹುಡುಕಾಟದಲ್ಲಿ ಧ್ಯಾನ ಮಾಡುತ್ತಾರೆ. ಕೆಲವರು ಏಕಾಗ್ರತೆಗಾಗಿ ಮಾಡುತ್ತಾರೆ. ಅನೇಕರು ಅನೇಕ ವಿಷಯಗಳಿಗಾಗಿ ಮಾಡುತ್ತಾರೆ. ಆದರೆ ಧ್ಯಾನದ ನಿಜವಾದ ಉದ್ದೇಶ ಏನು? ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Voir plus Voir moins
    7 min
  • ನಲವತ್ತೇ ಸೆಕೆಂಡುಗಳಲ್ಲಿ ಶಿವ ನಿಮ್ಮ ಕರ್ಮವನ್ನು ನಾಶ ಮಾಡುವುದು ಹೇಗೆ?
    Jan 25 2025
    ಕಾಶಿ ಎಂದರೆ ಈ ದೇಶದ ಸಂಸ್ಕೃತಿಯಲ್ಲಿ ಒಂದು ವಿಶೇಷ ಸ್ಥಾನ. ’ಕಾಶಿ’ ಯಾರಿಗೆ ಗೊತ್ತಿಲ್ಲ ಹೇಳಿ? ಕಾಶಿ ಎಂದಾಕ್ಷಣ ನೆನಪಿಗೆ ಬರುವುದು ’ಶಿವ’ ಕೂಡ. ಇದು ಶಿವ ಅಲ್ಲಿ ಪ್ರತಿಷ್ಠಾಪಿಸಿದ ಪ್ರಕ್ರಿಯೆಯೊಂದರ ಬಗೆಗಿನ ರೋಮಾಂಚಕಾರಿ ಮಾಹಿತಿ! ‘ಭೈರವಿ ಯಾತನಾ’ - ಹಲವು ಜನ್ಮಗಳ ಸಂಚಿತ ಕರ್ಮವನ್ನು ನಲವತ್ತೇ ಸೆಕೆಂಡುಗಳಲ್ಲಿ ಸುಟ್ಟುಬಿಡುವ ಅತ್ಯಪರೂಪದ ಪ್ರಕ್ರಿಯೆ ಬಗ್ಗೆ ಅತೀ ವಿರಳವಾಗಿ ದೊರಕುವ ಮಾಹಿತಿ ಇಲ್ಲಿದೆ. ಇದರ ಹಿನ್ನಲೆಯೇನು? ಇದು ಹೇಗೆ ಆರಂಭವಾಯಿತು? ಏಕೆ ಆರಂಭವಾಯಿತು? ಈ ಅದ್ಭುತ ವಿಡಿಯೋಗೆ ಕಿವಿಯಾಗಿ! ’ಶಿವನೆಂಬ ಜೀವಂತ ಸಾವು’ ರೋಚಕ ಸರಣಿಯ ಮೂರನೇ ಭಾಗ - ನಿಮ್ಮ ಮುಂದೆ! ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Voir plus Voir moins
    7 min
  • ಶಿವ ತಾನು ಕೊಟ್ಟ ಮಾತನ್ನು ಉಳಿಸಿಕೊಳ್ಳದಿದ್ದಾಗ
    Jan 21 2025
    ವೆಳ್ಳಿಯಂಗಿರಿಯ ಪರ್ವತಗಳಲ್ಲಿ ನಡೆದಾಡಿದ ಯೋಗಿಗಳ ಸಂಪ್ರದಾಯ ಮತ್ತು ಅವರು ಹೇಗೆ ಉಗ್ರರಾಗಿದ್ದರು ಎಂಬುದನ್ನು ಸದ್ಗುರುಗಳು ವಿವರಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Voir plus Voir moins
    14 min
  • ಜ್ಯೋತಿಷ್ಯ ನಿಮಗೆ ನಿಜಕ್ಕೂ ಕೆಲಸ ಮಾಡತ್ತಾ?
    Jan 18 2025
    ಜ್ಯೋತಿಷ್ಯವನ್ನು ಬಳಸಿ ನಿಜಕ್ಕೂ ಭವಿಷ್ಯವನ್ನು ತಿಳಿದುಕೊಳ್ಳಬಹುದೇ? ಸದ್ಗುರುಗಳು ಭಾರತೀಯ ಜ್ಯೋತಿಷ್ಯ ಶಾಸ್ತ್ರದ ಹಿಂದಿನ ಕಾರ್ಯವೈಖರಿಯನ್ನು ಮತ್ತು ನಾಳೆಯನ್ನು ತಿಳಿದುಕೊಳ್ಳಲು ಪ್ರಯತ್ನಿಸುವುದರಲ್ಲಿ ಇರುವ ನಷ್ಟಗಳನ್ನು ತಿಳಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Voir plus Voir moins
    8 min